ಡಾ. ಎಂ.ಸಿ ಸುಧಾಕರ್
ಮಾನ್ಯ ಉನ್ನತ ಶಿಕ್ಷಣ ಚಿವರು, ಕರ್ನಾಟಕ ಸರ್ಕಾರ

ಶ್ರೀ ಜಗದೀಶ್ ಜಿ. ಐಎಎಸ್
ಆಯುಕ್ತರು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ

ಸರ್ಕಾರಿ ಪಾಲಿಟೆಕ್ನಿಕ್ ಬಂಟ್ವಾಳ

ಸರ್ಕಾರಿ ಪಾಲಿಟೆಕ್ನಿಕ್, ಬಂಟ್ವಾಳ, ದಕ್ಷಿಣ ಕನ್ನಡ ಜಿಲ್ಲೆ ಸಂಸ್ಥೆಯು 2008-09ರಲ್ಲಿ ಆರಂಭಗೊಂಡ ಕರ್ನಾಟಕದ ಶ್ರೇಷ್ಠ ತಾಂತ್ರಿಕ ಶಿಕ್ಷಣ ಸಂಸ್ಥೆಯಾಗಿದೆ. ಈ ಸಂಸ್ಥೆಯು ಹಚ್ಚ ಹಸಿರಿನ  ಸುಂದರ ನಿಸರ್ಗದ ಮಡಿಲಿನಲ್ಲಿ 12054' ಅಕ್ಷಾಂಶ ಮತ್ತು 75002' ರೇಖಾಂಶವಿರುವ 6.09ಎಕ್ರೆ ವಿಸ್ತೀರ್ಣದ ವಿಸ್ತಾರವಾದ ಭೂಪ್ರದೇಶದಲ್ಲಿ 3752ಚ.ಮೀಟರ್‍ನ ಸುಂದರ ಕಟ್ಟಡವನ್ನು ಹೊಂದಿರುತ್ತದೆ. ಸರ್ಕಾರಿ ಪಾಲಿಟೆಕ್ನಿಕ್, ಬಂಟ್ವಾಳವು “ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್” ಇದರ ಮಾನ್ಯತೆ ಪಡೆದಿರುವ ಸರ್ಕಾರಿ ಸಂಸ್ಥೆಯಾಗಿದ್ದು, ಕಾಲೇಜು ಮತ್ತು  ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದ ಅಧೀನದಲ್ಲಿರುತ್ತದೆ.

 

ಮತ್ತಷ್ಟು ಓದಿ
×
ABOUT DULT ORGANISATIONAL STRUCTURE PROJECTS